Discussion General Discussion on Current and Upcoming Kannada Channels in Karnataka

  • Thread starter Thread starter swaroopofc
  • Start date Start date
  • Replies Replies: Replies 5,381
  • Views Views: Views 1,012,809
Likely upcoming Hollywood movies in colors
1. Angry birds ( 1&2 )
2. 2012
3. Amazing spider man
4. Godzilla
5. Adventures of Tin tin
6. Sonic the hedgehog .
( Source - from a known person )
Wow 2012 😍first English movie watched in Theater. List looks good

Hope StarSuvarna as soon as possible start Hollywood dubbed movies spacially Avengers series .
 
Last edited:
ಕೋವಿಡ್-19 ಹಿನ್ನೆಲೆ ಈ ಬಾರಿಯ ನಾಡಹಬ್ಬ ದಸರಾವನ್ನು ಸರಳ, ಸಾಂಪ್ರದಾಯಕ ಹಾಗೂ ವರ್ಚುಯಲ್ ಆಗಿ ಆಚರಿಸಲಾಗುತ್ತಿದ್ದು, ದಸರೆಯ ಪ್ರಮುಖ ಆಕರ್ಷಣೆಯಾದ ಜಂಬೂ ಸವಾರಿ ಕಾರ್ಯಕ್ರಮವನ್ನು ದೂರದರ್ಶನ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಿಳಿಸಿದ್ದಾರೆ.
ಸೋಮವಾರ ಮಧ್ಯಾಹ್ನ 2.59 ರಿಂದ 3.20 ಗಂಟೆಯವರೆಗೆ ಸಲ್ಲುವ ಶುಭ ಮಕರ ಲಗ್ನದಲ್ಲಿ ಅರಮನೆಯ ಬಲರಾಮ ಧ್ವಾರದಲ್ಲಿ ನಂದಿಧ್ವಜ ಪೂಜೆ ಹಾಗೂ ಮಧ್ಯಾಹ್ನ 3.40 ರಿಂದ 4.15 ಗಂಟೆಯವರೆಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಅರಮನೆ ಒಳಾವರಣದಲ್ಲಿ ವಿಜಯದಶಮಿ ಮೆರವಣಿಗೆ ನೆರವೇರಲಿದೆ.
ಈ ಕಾರ್ಯಕ್ರಮವನ್ನು ದೂರದರ್ಶನದಲ್ಲಿ ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಫೆಸ್‍ಬುಕ್ ಪೇಜ್ ಲಿಂಕ್
https://www.facebook.com/mysorevarthe/
ಹಾಗೂ ಯೂಟೂಬ್ ಲಿಂಕ್ https://www.youtube.com/playlist... ನಲ್ಲಿ ನೇರಪ್ರಸಾರ ಮಾಡಲಾಗುತ್ತಿದ್ದು, ಸಾರ್ವಜನಿಕರು ಮನೆಯಲ್ಲೆ ಕುಳಿತು ವೀಕ್ಷಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

7vkM5hZ.png
 
Back
Top Bottom