Karna Serial : ಹೊಸ ವಿಚಾರ ಅಂದರೆ ಜೀ ಕನ್ನಡದಲ್ಲಿ ಹೊಚ್ಚ ಹೊಸ ಸೀರಿಯಲ್ವೊಂದು ಸೆಟ್ಟೇರಲಿದೆ. ಕರ್ಣ ಎಂಬ ಹೆಸರಿನ ಹೊಸ ಧಾರಾವಾಹಿಯೊಂದು ಶೀಘ್ರದಲ್ಲೇ ಆರಂಭವಾಗಲಿದೆ. ಈ ಸೀರಿಯಲ್ನಲ್ಲಿ ಅಗ್ನಿ ಸಾಕ್ಷಿ ಮೂಲಕ ಹೆಸರು ಮಾಡಿದ್ದ ವಿಜಯ್ ಸೂರ್ಯ ನಾಯಕ ನಟನಾಗಿ ಕಾಣಿಸಿಕೊಳ್ಳುತ್ತಿದ್ದಾರೆ.
Sure, ad-blocking software does a great job at blocking ads, but it also blocks useful features of our website. For the best site experience please disable your AdBlocker.